|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಆಶ್ರಮದ ವತಿಯಿಂದ ಶ್ರೀಗುರುಪಾದುಕಾಪೂಜಾ

ಮಾಲೂರು: ಗಂಗಾಪುರದ ಶ್ರೀ ರಾಘವೇಂದ್ರ ಗೋಆಶ್ರಮದ ವತಿಯಿಂದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ರಾಮಾಯಣ ಚಾತುರ್ಮಾಸ್ಯ ಸಂದರ್ಭದಲ್ಲಿ ಬೆಂಗಳೂರು ಗಿರಿನಗರದ ಶ್ರೀರಾಮಚಂದ್ರಾಪುರದಲ್ಲಿ ಶ್ರೀಗುರುಪಾದುಕಾಪೂಜಾ ಕಾರ್ಯಕ್ರಮ ನಡೆಯಿತು.

 

ಮಂಜುನಾಥ ಭಟ್ ದಂಪತಿಗಳ ಪೂಜಾ ಸೇವೆ ನಡೆಸಿದರು. ಸಂದರ್ಭದಲ್ಲಿ ಗೋಆಶ್ರಮ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಕಾರ್ಯದರ್ಶಿ ಶ್ರೀಕಾಂತ ಹಗಡೆ, ಕೃಷ್ಣ ಭಟ್, ಲಕ್ಷ್ಮೀಶ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.