|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋವುಗಳಿಗೆ ಗೋಗ್ರಾಸ

ಸಿದ್ದಾಪುರ ನಿವಾಸಿ ಗುರುಮನೆಯ ಗುರುಭಕ್ತ ನಾಗರಾಜಭಟ್ ಕೆಕ್ಕಾರು ಇವರು ಗೋಸ್ವರ್ಗದ ಗೋವುಗಳಿಗೆ ಗೋಗ್ರಾಸರೂಪದಲ್ಲಿ ಒಂದು ಲೋಡು ಕಲ್ಲಂಗಡಿ ಹಣ್ಣನ್ನು ನೀಡಿದರು.