|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ವಿದ್ಯಾರ್ಥಿಗಳಿಗೆ ಪುರಸ್ಕಾರ

 

ಮಂಗಳೂರು ಉತ್ತರ ವಲಯದಟಟi ಶೈಕ್ಷಣಿಕವಾಗಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸಲಾಯಿತು.

ನೇತ್ರಾ ಕೆ, ಸೌರಭ ಪಿ., ದಿಶಾ ಆರ್ ಹೆಗಡೆ ಅವರನ್ನು ಪುರಸ್ಕರಿಸಲಾಯಿತು.

ಮಂಗಳೂರು ಮಂಡಲದ ಪ್ರಧಾನ ಕಾರ್ಯದರ್ಶಿಯವ ಶ್ರೀಕೃಷ್ಣ ಶರ್ಮ ಹಳೆಮನೆ, ವಲಯದ ಅಧ್ಯಕ್ಷ ಡಾ ಶಿವಶಂಕರ ಭಟ್, ಕಾರ್ಯದರ್ಶಿ ನಂದ ಕಿಶೋರ್ ಬೀರಂತಡ್ಕ, ಕೋಶಾಧಿಕಾರಿಯವ ಮುರಳೀಧರ ಅಡ್ಕೋಳಿ ಉಪಸ್ಥಿತರಿದ್ದರು.

ವಲಯದ ವಿದ್ಯಾರ್ಥಿ ಪ್ರಧಾನರಾದ ದಿವಸ್ಪತಿ ಭಟ್ಟ ಕಾರ್ಯಕ್ರಮ ನಿರೂಪಿಸಿದರು.