|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಅಮೃತಧಾರಾ ಗೋಶಾಲೆ ಬಜಕೂಡ್ಲಿನಲ್ಲಿ ಹುಟ್ಟು ಹಬ್ಬ

ಮಾವಿನಕಟ್ಟೆಯ ಸದಾಶಿವ ಶರ್ಮ, ಸೌಮ್ಯ ದಂಪತಿಗಳ ಮಗಳು ಸಾನ್ವಿಯ ಹುಟ್ಟಿದ ದಿನವನ್ನು ಜಕೂಡ್ಲುಗೋಶಾಲೆಯಲ್ಲಿ ಆಚರಿಸಿದರು. ಭಜನೆ, ದೇವರಿಗೆ ವಂದನೆ, ಗೋಪೂಜೆ ಹಾಗೂ ಗೋಗ್ರಾಸ ಸಮರ್ಪಣೆ ಇತ್ಯಾದಿ ಎಲ್ಲ ನಡೆದು ಪುಟ್ಟಿ ಸಾನ್ವಿಯ ಹುಟ್ಟುಹಬ್ಬ ದೊಡ್ಡ ಸಂದೇಶವನ್ನು ಕೊಟ್ಟಿದೆ. ಗೋಗ್ರಾಸಕ್ಕೆ ಎಂದು ಚೀಲ ಭರ್ತಿ ಹಿಂಡಿಯನ್ನೂ ಮನೆಯವರು ಸಮರ್ಪಿಸಿದರು.