|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಮತ್ತೆ ಮಠಕ್ಕೆ‌ ಮಹಾಬಲ : ಕ್ಷೇತ್ರದ ಪುನರುತ್ಥಾನಕ್ಕೆ ಸರ್ವರಿಗೆ ಶ್ರೀಸಂಸ್ಥಾನದ ಕರೆ

ಮಹಾಬಲೇಶ್ವರ-ಮಹಾಸಮರದಲ್ಲಿ ಇತ್ತ ನಿಂತವರೇ, ಅತ್ತ ನಿಂತವರೇ, ಸುತ್ತ ನಿಂತವರೇ, ಎಲ್ಲರೂ ಬನ್ನಿ! ನಾವೆಲ್ಲ ಜೊತೆಗೂಡಿ ಪ್ರಪಂಚಕ್ಕೇ ಮಾದರಿಯಾಗುವ ಪರಿಯಲ್ಲಿ ಕ್ಷೇತ್ರವನ್ನು‌ ಕಟ್ಟೋಣ. ಮಹಾಬಲನ ಮಹಾಪ್ರಸಾದವನ್ನು ಸರ್ವಜೀವಗಳಿಗೂ ತಲುಪಿಸೋಣ.

– ಪರಮಪೂಜ್ಯ ಶ್ರೀಮಜ್ಜಗದ್ಗುರುಶಂಕರಾಚಾರ್ಯ
ಶ್ರೀಶ್ರೀರಾಘವೇಶ್ವರಭಾರತೀ‌ಮಹಾಸ್ವಾಮಿಗಳು
ಶ್ರೀಸಂಸ್ಥಾನ‌ಗೋಕರ್ಣ-ಶ್ರೀರಾಮಚಂದ್ರಾಪುರಮಠ