|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಬೆಳ್ಳೆಚ್ಚಾಲಿನಲ್ಲಿ ಪ್ರದೋಷಕಾಲದ ರುದ್ರಾರಾಧನೆ

ಶ್ರೀಸಂಸ್ಥಾನದವರ ನಿರ್ದೇಶನದಂತೆ ಲೋಕಕಲ್ಯಾಣಾರ್ಥವಾಗಿ ಪ್ರದೋಷಕಾಲದ ರುದ್ರಾರಾಧನೆಯು ಮುಳ್ಳೇರಿಯಾ ಮಂಡಲಾಂತರ್ಗತ ಚಂದ್ರಗಿರಿ ವಲಯದ ಬೆಳ್ಳೆಚ್ಚಾಲು ಘಟಕದ ಕುಜತ್ತೋಡಿ ಶ್ರೀ ರಾಜಗೋಪಾಲ ಶರ್ಮಾ ಅವರ ಮನೆಯಲ್ಲಿ ನವೆಂಬರ್ 20ರಂದು ನೆರವೇರಿತು.

 

ಈ ಕಾರ್ಯಕ್ರಮದಲ್ಲಿ 24 ಮಂದಿ ರುದ್ರಪಾಠಕರು ಭಾಗವಹಿಸಿದರು ಹಾಗೂ 17 ಮಂದಿ ಭಜನ ರಾಮಾಯಣ ಪಾರಾಯಣ ನಡೆಸಿದರು.