|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋವುಗಳ ಜತೆಗೆ ಹುಟ್ಟು ಹಬ್ಬ ಆಚರಣೆ

ಹೊಸಾಡ: ಪಾಶ್ಚಾತ್ಯ ಸಂಸ್ಕೃತಿಯಂತೆ ಜನ್ಮದಿನವನ್ನು ಆಚರಿಸುವ ಈ ದಿನದಲ್ಲಿ ಗೋವಿನ ಜೊತೆ ಆಚರಿಸಿದ ಗೋಪ್ರೇಮಿಯೊಬ್ಬರು ಎಲ್ಲರಿಗೂ ಮಾದರಿಯಾಗಿದ್ದಾರೆ.

ಕಿಶೋರ ಶೆಟ್ಟಿ ಕುಮಟಾ ಇವರು ತಮ್ಮ ಜನ್ಮದಿನವನ್ನು ಹೊಸಾಡ ಗೋಶಾಲೆಯಲ್ಲಿರುವ ಗೋವುಗಳ ಜೊತೆಗೆ ಆಚರಿಸಿದರು. ಬದುಕಿನುದ್ದಕ್ಕೂ ಅಮೃತವನ್ನು ನೀಡುವ ಗೋವೆ ನಮ್ಮ ಮಾತೆ ಎಂಬ ಭಾವ ಅವರದಾಗಿದೆ.