|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಸ್ಮರಣಾರ್ಥ ಹೋಸಾಡ ಗೋಶಾಲೆಗೆ ದೇಣಿಗೆ

 

ಪರಮಯ್ಯ ಗಣೇಶ ಹೆಗಡೆ (ಮಾಬ್ಲ ಹೆಗಡೆ ಮನೆ ಕರ್ಕಿ) ಇವರು ತಮ್ಮ ತಂದೆ ದಿವಂಗತ ಗಣೇಶ ಹೆಗಡೆ ಮತ್ತು ತಾಯಿ ದಿವಂಗತ ಗಣಪಿ ಹೆಗಡೆ ಇವರ ಸ್ಮರಣಾರ್ಥ ಹೋಸಾಡ ಗೋಶಾಲೆಯ ಗೋವಿನ ಮೇವಿಗೆ ಒಂದು ಲಕ್ಷ ರೂಪಾಯಿಗಳನ್ನು ಸಮರ್ಪಿಸಿದರು.